ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ

ವಿಜಯಪುರ, ಶನಿವಾರ, 10 ಫೆಬ್ರವರಿ 2018 (10:27 IST)

ಮನೆಯ ಮುಂದೆ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಹೊತ್ತೊಯ್ದು ಎಸಗಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ.

ತಾಲ್ಲೂಕಿನ ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಅಶೋಕ ಭಾವಿಕಟ್ಟಿ ಗ್ರಾಮದ ಹೊರವಲಯದಲ್ಲಿನ ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಎಸಗಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಪ್ರಕರಣ ಮುಚ್ಚಿ ಹಾಕಲು ರಾಜಕೀಯ ಪಕ್ಷವೊಂದರ ಮುಖಂಡರು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಜ್ವಾನ್ ಸೇನಾ ಕ್ಯಾಂಪ್ ಮೇಲೆ ನುಗ್ಗಿದ ಉಗ್ರರು! ಓರ್ವ ಯೋಧ ಹುತಾತ್ಮ

ಜಮ್ಮು ಕಾಶ್ಮೀರ: ಉರಿ ದಾಳಿ ಮಾದರಿಯಲ್ಲೇ ಭಯೋತ್ಪಾದಕರು ಜಮ್ಮು ಕಾಶ್ಮೀರದ ಮತ್ತೊಂದು ಸೇನಾ ಕ್ಯಾಂಪ್ ಮೇಲೆ ...

news

ಐದೂ ದಿನವೂ ಸದನಕ್ಕೆ ಕಾಲಿಡದ ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಕಲಾಪಗಳು ಸೋಮವಾರದಿಂದಲೇ ಆರಂಭವಾಗಿದ್ದರೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಳೆದ ...

news

ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಏನು...?

ಬೆಂಗಳೂರು : ಕನಿಷ್ಟ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ...

news

ಕರ್ನಾಟಕ ಆಗಮಿಸುತ್ತಿರುವ ರಾಹುಲ್‌ ಗಾಂಧಿಗೆ ಬಿಜೆಪಿ ನಾಯಕರು ಮಾಡಿರುವ ವ್ಯಂಗ್ಯದ ಟ್ವೀಟ್ ಇಲ್ಲಿದೆ ನೋಡಿ!

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆ ಲೆಯಲ್ಲಿ ಪ್ರಚಾರಕ್ಕಾಗಿ ಕರ್ನಾಟಕ ಆಗಮಿಸುತ್ತಿರುವ ಎಪಿಸಿಸಿ ...

Widgets Magazine