ಬಾಹುಬಲಿ ಪ್ರತಿಮೆಗೆ ಬಟ್ಟೆ ಹಾಕುವಂತೆ ಸಿಎಂಗೆ ಪತ್ರ ಬರೆದ ಪತ್ರಕರ್ತ

ಬೆಂಗಳೂರು, ಗುರುವಾರ, 11 ಜನವರಿ 2018 (07:09 IST)

ಬೆಂಗಳೂರು : ಬಾಹುಬಲಿ ಪ್ರತಿಮೆಗೆ ಬಟ್ಟೆ ಹಾಕುವಂತೆ ಪತ್ರಕರ್ತರೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದು ಮನವಿ ಮಾಡಿಕೊಂಡ ಆಶ್ಚರ್ಯಕರ ಘಟನೆಯೊಂದು ನಡೆದಿದೆ.
 

ಪ್ರಭು ಎಂಬ ಪತ್ರಕರ್ತರೊಬ್ಬರು ಸಿಎಂ ಸಿದ್ದರಾಮಯ್ಯ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೆ ಪತ್ರ ಬರೆದು ಬಾಹುಬಲಿಗೆ ಬಟ್ಟೆ ಹಾಕುವಂತೆ ಮನವಿ ಮಾಡಿದ್ದಾರೆ. 9ನೇ ಶತಮಾನದಲ್ಲಿ ಜೈನ ಧರ್ಮಗುರು ಬಾಹುಬಲಿ ಅವರು ದಿಗಂಬರಾಗಿದ್ದು, ಇಲ್ಲಿಯವರೆಗೂ ಅವರನನ್ನು ಹಾಗೆ ಉಳಿಸಿಕೊಂಡಿರುವುದು ಒಂದು ವಿಪರ್ಯಾಸವೇ ಆಗಿದೆ. ಅಂದು ಅವರು ತೆಗೆದುಕೊಂಡ  ಸರಿಎನಿಸಿದರೂ, ಇಂದು ಮಾನವನ ಪ್ರಗತಿ ದಿನದಿಂದ ದಿನಕ್ಕೆ ಬದಲಾಗುತ್ತಿದ್ದರಿಂದ ಬಾಹುಬಲಿಯನ್ನು ದಿಗಂಬರರಾಗಿ ನೋಡೋದಕ್ಕೆ ಅಸಹ್ಯವೆನಿಸುತ್ತದೆ . ಆದ ಕಾರಣ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಗಮನಹರಿಸಿ ಬಾಹುಬಲಿಗೆ ಬಟ್ಟೆ ಹಾಕಲಿ. ಇಲ್ಲವಾದಲ್ಲಿ ಕನಿಷ್ಠ ಗೊಮ್ಮಟೇಶ್ವರನ ಮಾನ ಮುಚ್ಚಲು ಚಡ್ಡಿಯಾದರೂ ಹಾಕಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಕರ್ನಾಟಕ ಬಿಡಬೇಕು- ಪಳನಿಸ್ವಾಮಿ

ಕರ್ನಾಟಕ ರಾಜ್ಯ ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಬಿಡಬೇಕಾಗಿದ್ದು, ನಮ್ಮ ಪಾಲಿನ ನೀರು ಬಿಡುಗಡೆ ...

news

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ

ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯ ಪ್ರಸಾರದ ಕುರಿತಾದ ಕಡ್ಡಾಯ ಆದೇಶವನ್ನು ಮರುಪರಿಶೀಲಿಸುವಂತೆ ...

news

ಜೆಡಿಎಸ್ ತೊರೆಯಲು ಮುಂದಾದ ಇಬ್ಬರು ಶಾಸಕರು

ಜಿಲ್ಲೆಯಲ್ಲಿರುವ ಇಬ್ಬರು ಜೆಡಿಎಸ್‌ ಶಾಸಕರು ಜೆಡಿಎಸ್ ಪಕ್ಷವನ್ನು ತೊರೆಯುವುದು ಖಚಿತವಾಗಿದ್ದು, ಅವರ ಬದಲು ...

news

ಕುಮಾರಕೃಪ ಅತಿಥಿಗೃಹಕ್ಕೆ ಹೋಗಿ ಕಕ್ಕಾಬಿಕ್ಕಿಯಾದ ಸಚಿವ ಖಾದರ್

ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರನ್ನು ಭೇಟಿ ಮಾಡಲು ಹೋಗಿದ್ದ ...

Widgets Magazine
Widgets Magazine