ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲ್ಲಿಕಾರ್ಜುನ ಪೂಜಾರಿ, ಮಗ ಪ್ರೀತಮ್ ಮೃತ ರ್ದುದೈವಿಗಳು.