ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದು ಬಾವಿಗೆ ಎಸೆದ ಪಾತಕಿಗಳು

ವಿಜಯಪುರ, ಭಾನುವಾರ, 16 ಸೆಪ್ಟಂಬರ್ 2018 (11:14 IST)

: ವಿಜಯಪುರದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿಯರ ಮೇಲಿನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇದೀಗ 16 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದು ಬಾವಿಗೆ ಎಸೆದ ಘಟನೆ ನಡೆದಿದೆ.


ಮೃತ ಬಾಲಕಿಯ ಶವ ಗ್ರಾಮದ ಹೊರ ವಲಯದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದ್ದು, ಬಾಲಕಿಯನ್ನು ಅತ್ಯಾಚಾರಗೈದ ದುಷ್ಕರ್ಮಿಗಳು ನಂತರ ಆಕೆಯನ್ನು ಕೊಲೆಮಾಡಿ ಬಾವಿಗೆ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.


ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ವಿಜಯಪುರ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ?

ಬೆಂಗಳೂರು: ಒಂದೆಡೆ ದೇಶದಲ್ಲಿ ತೈಲ ಬೆಲೆ ದಾಖಲೆಯ ಏರಿಕೆ ಕಾಣುತ್ತಿದ್ದರೆ, ರಾಜ್ಯದಲ್ಲಿ ಪೆಟ್ರೋಲ್, ...

news

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ರೆ ನಂಗೇನೂ ಆಗಲ್ಲ ಎಂದ ಕೇಂದ್ರ ಸಚಿವ

ನವದೆಹಲಿ: ದೇಶದಲ್ಲಿ ದಿನೇ ದಿನೇ ತೈಲ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ರಾಮ್ ದಾಸ್ ...

news

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ದಾಖಲೆ ಏರಿಕೆ

ನವದೆಹಲಿ: ದೇಶದಲ್ಲಿ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆಯ ...

news

ಭಾರತ್ ಬಂದ್ ದಿನ ಕಚೇರಿಗೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ತ್ರಿಪುರಾ ಸರ್ಕಾರ

ನವದೆಹಲಿ: ಕಾಂಗ್ರೆಸ್ ನೇತೃತ್ವದಲ್ಲಿ ಸೆಪ್ಟೆಂಬರ್ 10 ರಂದು ದೇಶದಾದ್ಯಂತ ತೈಲ ಬೆಲೆ ಏರಿಕೆ ವಿರೋಧಿಸಿ ...

Widgets Magazine
Widgets Magazine