ಶೌಚಾಲಯಕ್ಕೆ ತೆರಳಿದ ಅಪ್ರಾಪ್ತ ಬಾಲಕಿಗೆ ಐಟಿಐ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ

ಬೆಂಗಳೂರು, ಗುರುವಾರ, 1 ನವೆಂಬರ್ 2018 (14:38 IST)

ಬೆಂಗಳೂರು : ಶಾಲೆಯ ಶೌಚಾಲಯದಲ್ಲಿ ಅಪ್ರಾಪ್ತ ಬಾಲಕಿಗೆ ನೀಡಿದ್ದ ವಿದ್ಯಾರ್ಥಿಯೊಬ್ಬನನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.


ಈ ಘಟನೆ ಬೆಂಗಳೂರು ಪೂರ್ವ ತಾಲೂಕಿನ ಬೊಮ್ಮನಹಳ್ಳಿಯ ಖಾಸಗಿ ಶಾಲೆಯಲ್ಲಿ ನಡೆದಿದ್ದು, ಶೌಚಾಲಯಕ್ಕೆ ತೆರಳಿದ ಎರಡನೇ ತರಗತಿಯ ವಿದ್ಯಾರ್ಥಿನಿಗೆ ಐಟಿಐ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಲೈಂಗಿಕ ಕಿರುಕುಳ ನೀಡಿದ್ದಾನೆ.


ಆಗ ವಿದ್ಯಾರ್ಥಿನಿ ಶೌಚಾಲಯದೊಳಗೆ ಕೂಗಾಡುತ್ತಿರುವುದನ್ನು ಕೇಳಿದವರು ವಿದ್ಯಾರ್ಥಿಯನ್ನು ಹಿಡಿದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಆವಲಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತನ್ನ ಆಸೆ ಈಡೇರಿಸಲು ಮರ್ಮಾಂಗವನ್ನೇ ಕತ್ತರಿಸಿಕೊಳ್ಳಲಿದ್ದಾನಂತೆ ಈತ

ಕೊಲಂಬಿಯಾ : ಕೊಲಂಬಿಯಾ ಮೂಲದ 22 ವರ್ಷದ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಳ್ಳಲು ...

news

ಬಿಜೆಪಿಗೆ ಮಾಡಿದ ಈ ದ್ರೋಹದಿಂದ ಚಂದ್ರಶೇಖರ್ ರಾಜಕೀಯ ಭವಿಷ್ಯ ಕೊನೆಗೊಳ್ಳುತ್ತದೆ ಕಿಡಿಕಾರಿದ ಸದಾನಂದಗೌಡ

ಬೆಂಗಳೂರು : ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದು, ಮತ್ತೆ ...

news

ಚುನಾವಣಾ ಕಣದಿಂದ ಹಿಂದೆ ಸರಿದ ಚಂದ್ರಶೇಖರ್; ಯಡಿಯೂರಪ್ಪ ವಿರುದ್ಧ ಹೈಕಮಾಂಡ್‍ಗೆ ದೂರು ದಾಖಲು

ಬೆಂಗಳೂರು : ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಹಿಂದ ಸರಿದದ್ದಕ್ಕೆ ಬಿಜೆಪಿ ...

news

ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ; ಡಿಕೆ ಶಿವಕುಮಾರ್ ಸಹೋದರರ ಮೇಲೆ ಗರಂ ಆದ ಬಿಎಸ್ ವೈ

ಶಿವಮೊಗ್ಗ : ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದು, ಮತ್ತೆ ...

Widgets Magazine