ರಾಜ್ಯದಲ್ಲಿ H3N2 ಭೀತಿ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚುತ್ತುಕೊಂಡಿದೆ.. H3N2 ವೈರಸ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.