ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ

ದಾವಣಗೆರೆ, ಭಾನುವಾರ, 31 ಡಿಸೆಂಬರ್ 2017 (09:10 IST)

ಮದುವೆಯಾಗುವುದಾಗಿ ನಂಬಿಸಿದ ಪೊಲೀಸ್ ಪೇದೆಯೊಬ್ಬರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಆರೋಪ ಕೇಳಿಬಂದಿದೆ.

ಶಿವಮೊಗ್ಗದ ಕುಂಸಿಯಲ್ಲಿ ಪೇದೆಯಾಗಿರುವ ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಮಾಡಲಗೇರಿ ಮೂಲದ ಪೇದೆ ಮಂಜುನಾಥ್ ಕಣಿವೆ ಯುವತಿಗೆ ಮೋಸ ಮಾಡಿದ್ದಾನೆ ಎಂದು ಹರಪ್ಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದ ಮಂಜುಳಾ  ಆರೋಪಿಸಿದ್ದಾಳೆ.

ಕಳೆದ 6 ತಿಂಗಳ ಹಿಂದೆ ಫೋನ್ ಮಾಡುವಾಗ ಅದು ಮಿಸ್ಸಾಗಿ ಪೇದೆ ಮಂಜುನಾಥ್ಗೆ ಹೋಗಿದೆ. ಆಗ ಯುವತಿ ಮಿಸ್ಸಾಗಿ ಬಂದಿದೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾಳೆ. ಆದರೆ ಮಂಜುನಾಥ್ ಪದೇ ಪದೇ ಫೋನ್ ಮಾಡಿದ್ದರಿಂದ ಯುವತಿ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ. ನಂತರ ಮದುವೆಯಾಗುವುದಾಗಿ ನಂಬಿಸಿ, ಯುವತಿಯೊಂದಿಗೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಾನೆ.

ಆದರೆ ಜಾತಿಯ ನೆಪವೊಡ್ಡಿ ಯುವತಿಯಿಂದ ಮಂಜುನಾಥ್ ದೂರ ಸರಿಯುತ್ತಿದ್ದಾನೆ. ಹೀಗಾಗಿ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮನ; ಅಮಿತ್ ಶಾ ಭೇಟಿ ಬಿಜೆಪಿಗೆ ವರದಾನವಾಗಲಿದೆಯಾ...?

ಬೆಂಗಳೂರು: ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಸಾಕಷ್ಟು ...

news

ಯಡಿಯೂರಪ್ಪ ಹೆಸರಲ್ಲಿ ಕ್ಯಾಂಟಿನ್, 5 ರೂಪಾಯಿಗೆ ಊಟ

ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಸುಭಾಷ್‌ ನಗರದಲ್ಲಿ ಯಡಿಯೂರಪ್ಪಜೀ ಕ್ಯಾಂಟೀನ್ ...

news

ಸಮಾಜವಾದಿ ಪಕ್ಷತ ನೀತಿಗೆ ವಿರುದ್ಧವಾಗಿ ತಲಾಕ್ ವಿಧೇಯಕ ಬೆಂಬಲಿಸಿದ ಅಪರ್ಣಾಯಾದವ್

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್‌ ಅವರ ಕಿರಿಯ ಸೊಸೆ ಅಪರ್ಣಾ ಯಾದವ್‌ ಪಕ್ಷದ ನಿರ್ಧಾರದ ...

news

ನಕಲಿ ಜಾಹೀರಾತುಗಳ ಹಾವಳಿ ವಿರುದ್ಧ ಕ್ರಮಕ್ಕೆ ವೆಂಕಯ್ಯನಾಯ್ಡು ಸೂಚನೆ

ತೂಕ ಇಳಿಸುವ ಗುಳಿಗೆಗಳ ಜಾಹೀರಾತು ನಂಬಿ ಮೋಸಹೋಗಿರುವ ಅನುಭವ ಹಂಚಿಕೊಂಡಿರುವ ಉಪ ರಾಷ್ಟ್ರಪತಿ ...

Widgets Magazine