Widgets Magazine

ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಹೃದಯಘಾತದಿಂದ ಸಾವು

ಚಾಮರಾಜನಗರ| pavithra| Last Modified ಗುರುವಾರ, 18 ಏಪ್ರಿಲ್ 2019 (10:56 IST)
: ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ಕುಳಿತ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಮೃತ ಅಧಿಕಾರಿಯನ್ನು ಶಾಂತ ಮೂರ್ತಿ (48) ಎಂಬುದಾಗಿ
ತಿಳಿದು ಬಂದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 48ರಲ್ಲಿ ಈ ಘಟನೆ


ಬೆಳಿಗ್ಗೆಯಿಂದ ಲವಲವಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಸಡನ್ ಆಗಿ ಸಾವನಪ್ಪಿದ್ದು ಅಲ್ಲಿರುವವರಿಗೆ ಆಘಾತವನ್ನುಂಟುಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ

ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :