Widgets Magazine
Widgets Magazine

ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಿಗ್ನೇಶ್ ಮೇವಾನಿ ವಿರುದ್ಧ ದೂರು ದಾಖಲು

ಮಂಗಳೂರು, ಬುಧವಾರ, 13 ಸೆಪ್ಟಂಬರ್ 2017 (20:47 IST)

Widgets Magazine

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸ್ ಠಾಣೆಯಲ್ಲಿ ಅರುಣ್ ಪುತ್ತಿಲ ಎಂಬುವವರು ಜಿಗ್ನೇಶ್ ಮೇವಾನಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿದ್ದಾರೆ. 
ನಿನ್ನೆ ಗೌರಿ ಲಂಕೇಶ ಹತ್ಯೆ ಪ್ರತಿರೋಧ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಗುಜರಾತ್ ಮೂಲದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಪ್ರಧಾನಿ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
 
ಗೌರಿ ಲಂಕೇಶ ಹತ್ಯೆ ಪ್ರತಿರೋಧ ಸಮಾವೇಶದಲ್ಲಿ ಭಾಷಣ ಮಾಡಿದ ಜಿಗ್ನೇಶ್ ಮೇವಾನಿ ಗುಜರಾತ್‌ನ ಗಾಂಧಿನಗರಕ್ಕೆ ತೆರಳಿ ಪ್ರಧಾನಿ ಮೋದಿಯ ತಾಯಿಯನ್ನು ಭೇಟಿಯಾಗಿ ಇಂತಹ ನಾಲಾಯಕ್ ಮಗನಿಗೆ ಏಕೆ ಜನ್ಮ ಕೊಟ್ಟಿದ್ದೀಯಾ ಎಂದು ಕೇಳೋಣ. ಇಂತಹ ನೀಚ ಮನಸ್ಸಿನ ವ್ಯಕ್ತಿಯಿಂದ ದೇಶಕ್ಕೆ ಕಳಂಕ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಜಿಗ್ನೇಶ್ ಮೇವಾನಿ ಗೌರಿ ಲಂಕೇಶ್ ಹತ್ಯೆ ಬಿಜೆಪಿ ಹಿಂದೂ ಮುಖಂಡ Bjp Zignesh Mewani Pm Modi Hindu Leader Gauri Lankesh Murder

Widgets Magazine

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ, ಸಚಿವರ ಹಗರಣಗಳು ವಾರದಲ್ಲಿ ಬಹಿರಂಗ; ಬಿಎಸ್‌ವೈ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದ ಸಚಿವರು, ಶಾಸಕರ ವಿರುದ್ಧದ ಹಗರಣಗಳನ್ನು ಒಂದು ...

news

ಮಾತೆ ಮಹಾದೇವಿ ಹೇಳಿಕೆಗೆ ಪ್ರತಿಕ್ರಿಯೆ ನೀಡೋಲ್ಲ: ಯಡಿಯೂರಪ್ಪ

ವಿಜಯಪುರ: ಸಿದ್ದಗಂಗಾಶ್ರೀ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾತೆ ಮಹಾದೇವಿ ಹೇಳಿಕೆ ಸಂಬಂಧ ಯಾವುದೇ ...

news

ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸ್ಕೇಚ್ ಹಾಕಿದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸ್ಕೇಚ್ ಹಾಕಿದ ಪತ್ನಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ...

news

`ಭಾರತರತ್ನ’ಕ್ಕಾಗಿ ಶ್ರೀಗಳು ಮಾತು ಬದಲಿಸಿದ್ದಾರೆ: ಮಾತೆ ಮಹಾದೇವಿ

ಬಾಗಲಕೋಟೆ: ಸಿದ್ದಗಂಗಾ ಶ್ರೀಗಳು `ಭಾರತರತ್ನ’ಕ್ಕಾಗಿ ಮಾತು ಬದಲಿಸಬಾರದು ಎಂದು ಶ್ರೀಗಳ ವಿರುದ್ಧ ಬಸವಧರ್ಮ ...

Widgets Magazine Widgets Magazine Widgets Magazine