ಶಾಲಾ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ

ಹಾಸನ, ಮಂಗಳವಾರ, 10 ಅಕ್ಟೋಬರ್ 2017 (15:41 IST)

ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಅಪಹರಿಸಿದ ಅಪ್ರಾಪ್ತ ಬಾಲಕ, ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದನು. ನಂತರ ಆರೋಪಿಯನ್ನು ಬಂಧಿಸಲಾಗಿದ್ದು ಆತನ ಕೃತ್ಯಕ್ಕೆ ಸಹಕರಿಸಿದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಘಟನೆಯಲ್ಲಿ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದು ಅವರ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಸಕಲೇಶಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಶಾಲಾ ಬಾಲಕಿ ಅಪ್ರಾಪ್ತ ಬಾಲಕ ರೇಪ್ ಸೆಕ್ಸ್ ಲೈಂಗಿಕ ಕಿರುಕುಳ Rape Sex School Girl Young Boy Sexual Harrasment

ಸುದ್ದಿಗಳು

news

ಡಿನೋಟಿಫಿಕೇಶನ್ ಮಾಡೇ ಇಲ್ಲ, ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಿಎಂ

ಬೆಂಗಳೂರು: ನಾನು ಯಾವತ್ತೂ ಡಿನೋಟಿಫಿಕೇಶನ್ ಮಾಡಿಯೇ ಇಲ್ಲ. ಅಂದ ಮೇಲೆ ನನ್ನ ವಿರುದ್ಧ ಡಿನೋಟಿಫಿಕೇಶನ್ ...

news

ಐಟಿ ಅಧಿಕಾರಿಗಳ ಮೇಲೆ ದಾಳಿ ವರದಿಯಲ್ಲಿ ಸತ್ಯಾಂಶವಿಲ್ಲ: ಆರ್.ಕೆ.ದತ್ತಾ

ಬೆಂಗಳೂರು: ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಸಿದ್ದತೆ ಕುರಿತ ವರದಿಯನ್ನು ಪೊಲೀಸ್ ಮಹಾನಿರ್ದೇಶಕ ...

news

ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್ ಪತ್ತೆ

ಕಣ್ಣೂರು: ಕೇರಳದ ಕಣ್ಣೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್‌ಗಳು ಪತ್ತೆಯಾಗಿದ್ದು ...

news

ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಅಮಿತ್ ಷಾ, ಸ್ಮೃತಿ ಇರಾನಿ ಪ್ರವಾಸ

ಉತ್ತರ ಪ್ರದೇಶ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರ ಪ್ರವಾಸ ಮುಗಿಸಿ ವಾಪಸ್ ...

Widgets Magazine