ನ್ಯಾ ಸದಾಶಿವ ಆಯೋಗದ ವರದಿ ಹಿನ್ನೆಲೆ ರಾಜ್ಯದ ಭೋವಿ, ಬಂಜಾರ, ಕೊರಚ, ಕೊರಮ ಹಾಗೂ ಅಲೆಮಾರಿ ಸಮುದಾಯಗಳಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.