ಮಾಜಾಳಿ ಪಂಚಾಯತಿ ಪಿಡಿಓ ಬದಲಾವಣೆ ವಿರೋಧಿಸಿ, ಮನವಿ ಸಲ್ಲಿಸಲು ಬಂದಾಗ ದರ್ಪ ತೋರಿಸಿ ಹಲ್ಲೆಗೆ ಯತ್ನಿಸಿದ್ದರು ಎಂದು ಶಾಸಕಿ ರೂಪಾಲಿ ನಾಯ್ಕ್ ವಿರುದ್ಧ ಕಾಂಗ್ರೆಸ್ ಮಾಜಿ ಶಾಸಕ ಸತೀಶ್ ಸೈಲ್ ಆರೋಪ ಮಾಡಿದ್ದಾರೆ