ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಹಿ ಸುದ್ದಿ ಸಿಕ್ಕಿದೆ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ.