ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ಪತ್ರಕರ್ತೆಯರ ಅಹವಾಲುಗಳನ್ನು ಡಿಸಿಎಂ ಆಲಿಸಿದ್ದಾರೆ.