ಸತ್ಯ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಕೋಲಾರದಲ್ಲಿ ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಕೋಲಾರ - ಮಾಲೂರು ರಸ್ತೆಯ ಕುಡಿಯನೂರು ಗೇಟ್ ನ ಬಸವಣ್ಣ ದೇವಾಲಯದ ಬಳಿ ಈ ಘಟನೆ ಸಂಭವಿಸಿದೆ. ಮಾಸ್ತಿಯ ಸತ್ಯ (17) ಸ್ಥಳದಲ್ಲಿಯೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.ಮೃತ ಸತ್ಯ ಕೋಲಾರದ ಸಹ್ಯಾದ್ರಿ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಬೈಕ್ ನ ಹಿಂಬದಿ ಸವಾರ ಸುರೇಶ್