ಇಲ್ಯಾಸ್‌ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಮಂಗಳೂರು, ಶುಕ್ರವಾರ, 23 ಫೆಬ್ರವರಿ 2018 (11:29 IST)

Widgets Magazine

ಮಂಗಳೂರು: ಉಳ್ಳಾಲ ಟಾರ್ಗೆಟ್‌ ಗ್ರೂಪ್‌ನ ಇಲ್ಯಾಸ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಉಳ್ಳಾಲ ಧರ್ಮನಗರ ದಾವೂದ್‌  ಸೇರಿ ಇತರ ಮೂವರನ್ನು  ಮಂಗಳೂರು ದಕ್ಷಿಣ ಪೊಲೀಸರು  ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ನಿವಾಸಿ  ಮಹಮ್ಮದ್‌ ನಾಸಿರ್‌ ಹಾಗೂ ಮಂಜೇಶ್ವರ  ಮಚ್ಚಂಪಾಡಿ ಸಿ.ಎಂ.ನಗರ ನಿವಾಸಿ ರಿಯಾಜ್‌ ಇನ್ನಿಬ್ಬರು ಆರೋಪಿಗಳು. 


ದಾವೂದ್‌  ಇಲ್ಯಾಸ್ ಕೊಲೆ ಪ್ರಕರಣದಲ್ಲಿ ನೇರ ಭಾಗಿಯಾಗಿದ್ದ.  ಮಹಮ್ಮದ್‌ ನಾಸಿರ್‌ ಹಾಗೂ ರಿಯಾಜ್‌ ಹಂತಕರಿಗೆ ಆಶ್ರಯ ಹಾಗೂ ಹಣಕಾಸು  ಸಹಾಯ ನೀಡಿದ್ದರು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಲಿನಿ ರಜನೀಶ್ ವಿರುದ್ಧ ಸಿಎಂ ಗೆ ದೂರು ನೀಡಲು ತನ್ವೀರ್ ಸೇಠ್ ಚಿಂತನೆ

ಬೆಂಗಳೂರು : ಮಕ್ಕಳ, ಪೋಷಕರ ಮಾಹಿತಿ ಖಾಸಗಿ ಸಂಸ್ಥೆಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಇಲಾಖೆಯ ...

news

ಮೊಹಮ್ಮದ್ ಹ್ಯಾರಿಸ್ ಅವರ ಜಾಮೀನು ಅರ್ಜಿಯಲ್ಲಿ ಏನೇನಿದೆ ಗೊತ್ತಾ...?

ಬೆಂಗಳೂರು : ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಅವರ ...

news

ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಸುರಿದ ಕಾಂಗ್ರೆಸ್ ಮುಖಂಡನ ಬಂಧನ

ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ಬಂದು ರದ್ದಾಂತ ಎಬ್ಬಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ...

news

ಮೊಹಮ್ಮದ್ ನಲಪಾಡ್ ಗೆ ಇಂದು ಜೈಲಾ? ಬೇಲಾ?

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ...

Widgets Magazine