ಹೆಂಡ್ತಿ ಸತ್ತಿದ್ದಾಳೆಂದು ಸರೆಂಡರ್ ಆದ: ಸ್ಥಳಕ್ಕೆ ಬಂದ ಪೊಲೀಸರಿಗೆ ಬಿಗ್ ಶಾಕ್…!

ಬೆಂಗಳೂರು, ಮಂಗಳವಾರ, 31 ಅಕ್ಟೋಬರ್ 2017 (09:14 IST)

ಬೆಂಗಳೂರು: ಕುಡಿದ ಮತ್ತಲ್ಲಿ ಹೆಂಡತಿಯನ್ನು ಹತ್ಯೆ ಮಾಡಿದ್ದೇನೆ ಎಂದು ಪತಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ಚನ್ನನಾಯಕನ ಪಾಳ್ಯದಲ್ಲಿ ನಡೆದಿದೆ. ಆದರೆ ಇದನ್ನು ಕೇಳಿ ಮನೆಗೆ ಬಂದ ಪೊಲೀಸರಿಗೆ ನಿಜಕ್ಕೂ ಶಾಕ್ ಕಾದಿತ್ತು.


ಕುಡಿದ ಮತ್ತಲ್ಲಿ ಎಂಬಾತ ಪತ್ನಿಗೆ ಹೊಡೆದಿದ್ದಾನೆ. ಹೊಡೆತಕ್ಕೆ ಪತ್ನಿ ಪುಷ್ಪಲತಾ ಕೆಳಗೆ ಬಿದ್ದು ಮೂರ್ಛೆ ಹೋಗಿದ್ದಾರೆ. ಇದನ್ನು ಕಂಡ ಪತಿ ಹೆಂಡತಿ ಸತ್ತು ಹೋಗಿದ್ದಾಳೆ ಎಂದು ಭಾವಿಸಿ, ಬಾಗಲಗುಂಟೆ ಪೊಲೀಸ್ ಠಾಣೆಗೆ ತೆರಳಿ ಘಟನೆ ವಿವರಿಸಿ ಶರಣಾಗಿದ್ದಾನೆ.

ರಘುಗೌಡನ ಮಾತು ಕೇಳಿ ಘಟನಾ ಸ್ಥಳಕ್ಕೆ ಬಂದ ಪೊಲೀಸರಿಗೆ ನಿಜಕ್ಕೂ ಅಚ್ಚರಿ ಕಾದಿತ್ತು. ಕೊಲೆಯಾಗಿದ್ದಾಳೆ ಎಂದು ಭಾವಿಸಿದ್ದ ಪುಷ್ಪಲತಾ ಎದ್ದು ಕುಳಿತಿದ್ದಳು. ಇದನ್ನು ನೋಡಿದ ಪೊಲೀಸರೇ ಒಂದು ಕ್ಷಣ ಅವಕ್ಕಾಗಿದ್ದಾರೆ. ಇದರಲ್ಲಿ ಇನ್ನಷ್ಟು ಓದಿ :  
ರಘುಗೌಡ ಬಾಗಲಗುಂಟೆ ಪೊಲೀಸ್ ಠಾಣೆ ಶರಣು Accused Murder Surrender Bagalagunte Raghu Gowda

ಸುದ್ದಿಗಳು

news

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ಬಹುಭಾಷಾ ಗಾಯಕ ಯೇಸುದಾಸ್, ನಟ ...

news

ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಬೆಂಗಳೂರು: ದುಷ್ಕರ್ಮಿಗಳ ತಂಡ ಜಾಲಹಳ್ಳಿ ಪೊಲೀಸ್ ಹೊಯ್ಸಳ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ನಿನ್ನೆ ...

news

ಶುಕ್ರವಾರದವರೆಗೆ ಮಳೆಯ ಭೀತಿ?

ಬೆಂಗಳೂರು: ಚೆನ್ನೈ ಸೇರಿದಂತೆ ಕರಾವಳಿಯ ಕೆಲವು ನಗರಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ...

news

ಆಧಾರ ವಿರುದ್ಧದ ಅರ್ಜಿಗಳ ವಿಚಾರಣೆಗೆ ಪ್ರತ್ಯೇಕ ಪೀಠ: ಸುಪ್ರೀಂಕೋರ್ಟ್

ನವದೆಹಲಿ: ವಿವಿಧ ಸೇವೆಗಳನ್ನು ಮತ್ತು ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಪಡೆಯುವ ಸಲುವಾಗಿ ಆಧಾರ್ ...

Widgets Magazine