ರಾಮನಗರ : ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಕನಕಪುರದ ಬೈಪಾಸ್ ರಸ್ತೆಯ ನಾರಾಯಣಪ್ಪ ಕೆರೆ ಬಳಿ ನಡೆದಿದೆ.ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತ 17 ವರ್ಷದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ.ಅಪ್ರಾಪ್ತೆಯ ಬಳಿ ಮಾತನಾಡುವ ಬಾ ಎಂದು ಕರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ತಮ್ಮನ ಜೊತೆ ಬೈಪಾಸ್ ರಸ್ತೆಗೆ ಬಂದಿದ್ದಳು. ಈ ವೇಳೆ ಸುಮಂತ್ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ