ಮತದಾರರ ಪಟ್ಟಿ ಪರಿಷ್ಕರಣೆ ಖಾಸಗಿ ವ್ಯಕ್ತಿಗಳಿಂದ ನಡೆದಿದೆ.ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.ಪೀಪಲ್ಸ್ ರೆಪ್ರೆಸೆಂಟೇಟಿವ್ಸ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತೆ