Widgets Magazine
Widgets Magazine

ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು, ಶನಿವಾರ, 20 ಮೇ 2017 (17:53 IST)

Widgets Magazine

ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ. ಆದಾಗ್ಯೂ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎನ್ನುವ ಆಸೆಯಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ. 
 
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದ್ದೇವು. ಆದರೆ, ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿದ್ದರು ಎಂದು ತಿರುಗೇಟು ನೀಡಿದ್ದಾರೆ.
 
ಮುಂದಿನ ಎಲೆಕ್ಷನ್‌ಗೆ ಚಾಮುಂಡೇಶ್ವರಿಗೆ ಬರೋದು. ಇನ್ನೇನ್ ಎಲೆಕ್ಷನ್ ಬರುತ್ತೆ ಎನ್ನುವುದರೊಂದಿಗೆ ಕ್ಷೇತ್ರ ಬದಲಾವಣೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ,ಎಲ್ಲರು ರೆಡಿಯಾಗಿ ಎಂದು ಪಕ್ಷದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅನುರಾಗ್ ತಿವಾರಿ ಪ್ರಕರಣ ಸಿಬಿಐಗೆ ವಹಿಸಲಿ: ಜಿ.ಪರಮೇಶ್ವರ್

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಪ್ರಕರಣವನ್ನು ಉತ್ತರಪ್ರದೇಶ ಸರಕಾರ ಸಿಬಿಐಗೆ ವಹಿಸಲಿ ...

news

ದಲಿತರ ಬಗ್ಗೆ ಗೌರವವಿಲ್ಲ, ದಲಿತರ ಬಗ್ಗೆ ಕಾಳಜಿಯಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಗೌರವವಿಲ್ಲ, ದಲಿತರ ಬಗ್ಗೆ ಕಾಳಜಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ...

news

ವಿಧಾನಪರಿಷತ್ 8 ಸದಸ್ಯರ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು: ಬೆಂಗಳೂರಿನ ನಿವಾಸಿಗಳು ಎಂದು ಹೇಳಿ ಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಿದ 8 ವಿಧಾನಪರಿಷತ್ ...

news

ಐಎಎಸ್ ಅಧಿಕಾರಿ ಅನುರಾಗ್‌ ತಿವಾರಿ ಸಾವು: ಹರ್ಷಗುಪ್ತಾ ಸ್ಪಷ್ಟನೆ

ಬೆಂಗಳೂರು: ಹಿರಿಯ ಐಎಎಸ್ ಅದಿಕಾರಿ ಆಹಾರ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿನ ಪ್ರಕರಣ ...

Widgets Magazine Widgets Magazine Widgets Magazine