ರಾಜ್ಯ ಸರ್ಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ

ಬೆಂಗಳೂರು, ಶುಕ್ರವಾರ, 9 ಫೆಬ್ರವರಿ 2018 (16:30 IST)

ಬೆಂಗಳೂರು: ಬಿಸಿಯೂಟ ಕಾರ್ಯಕರ್ತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ ಎಂದು ಸ್ಯಾಂಡಲ್ ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ವಾಗ್ದಾಳಿ ನಡೆಸಿದ್ದಾರೆ.
 

ಬಿಸಿಯೂಟ ಕಾರ್ಯಕರ್ತೆಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಯಕರ್ತೆಯರ ಜತೆಗಿನ ಸರ್ಕಾರದ ಸಂಧಾನ ಸಭೆಯೂ ವಿಫಲವಾಗಿದೆ.
 
ಈ ಹಿನ್ನಲೆಯಲ್ಲಿ ನಟ ಚೇತನ್ ವಿರುದ್ಧ ಕಿಡಿ ಕಾರಿದ್ದಾರೆ. ಕಾರ್ಯಕರ್ತೆಯರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಚೇತನ್, ಸದ್ದಿಲ್ಲದೇ ಶಾಸಕರು, ಸಚಿವರ ವೇತನ ಹೆಚ್ಚಳವಾಗುತ್ತದೆ. ಆದರೆ ಈ ಬಡವರ ಕೂಗು ರಾಜ್ಯ ಸರ್ಕಾರಕ್ಕೆ ಕೇಳುತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಪರವಾದ ವಾತಾವರಣ ನಿರ್ಮಿಸಲು ರಾಜ‌್ಯಕ್ಕೆ ಮೋದಿ ಭೇಟಿ

ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣ ಮಾಡಲು ಚುನಾವಣೆ ಘೋಷಣೆಗೂ ...

news

ಬಂದೂಕಿನಲ್ಲಿ ನಂಬಿಕೆಯುಳ್ಳವರಿಗೆ ಬಂದೂಕಿನಿಂದಲೇ ಉತ್ತರ– ಯೋಗಿ ಆದಿತ್ಯನಾಥ್

ಬಂದೂಕು ಭಾಷೆಯಲ್ಲಿ ನಂಬಿಕೆ ಹೊಂದಿರುವವರಿಗೆ ಅದೇ ರೀತಿಯಲ್ಲಿ ಉತ್ತರ ನೀಡಬೇಕು ಎಂದು ಉತ್ತರ ಪ್ರದೇಶದ ...

news

ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯಡಿಯೂರಪ್ಪ ನಿರ್ಧಾರ

ಮುಂಬರುವ ವಿಧಾನಸಭೆ ಚುನಾವಣೆಗೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ...

news

‘ಸದ್ಯಕ್ಕೆ ಮೋದಿಗೆ ಸರಿಸಮ ಸಿದ್ದರಾಮಯ್ಯ, ಮುಂದೆ ಅವರೇ ಪ್ರಧಾನಿ ಆಗಲಿ’

ಬೆಂಗಳೂರು: ದೇಶದಲ್ಲಿ ಸದ್ಯಕ್ಕೆ ಮೋದಿಗೆ ಸರಿಸಮರಾದ ನಾಯಕರೆಂದರೆ ಸಿಎಂ ಸಿದ್ದರಾಮಯ್ಯ. ಮುಂದೊಂದು ದಿನ ...

Widgets Magazine
Widgets Magazine