ಸಿಎಂ ಸೂಚನೆಗಾಗಿ ಕಾಯುತ್ತಿರುವ ನಟ ಶಶಿಕುಮಾರ್

ಬೆಂಗಳೂರು, ಮಂಗಳವಾರ, 30 ಜನವರಿ 2018 (09:26 IST)

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಶಶಿಕುಮಾರ್ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಸೂಚನೆ ನೀಡುತ್ತಾರೆಂದು ಕಾಯುತ್ತಿರುವುದಾಗಿ ಹೇಳಿದ್ದಾರೆ.
 

ಸಿಎಂ ಸೂಚನೆಯಂತೆ ಈಗಾಗಲೇ ಮೊಳಕಾಲ್ಮೂರು ಮತ್ತ ಚಳ್ಳಕೆರೆ ಪ್ರವಾಸ ಮಾಡಿರುವುದಾಗಿ ಹೇಳಿಕೊಂಡಿರುವ ಅವರು, ಪಕ್ಷ ಈ ಎರಡು ಕ್ಷೇತ್ರಗಳ ಪೈಕಿ ಎಲ್ಲಿ ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ.
 
ಹಿಂದೊಮ್ಮೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ  ಶಶಿಕುಮಾರ್ ಇದೀಗ ವಿಧಾನಸಭೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂದಿನ ಚುನಾವಣೆಯಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ಸಿನಿಂದ ಸ್ಪರ್ಧೆ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರಸ್ ಪಕ್ಷದಿಂದ ಶಾಸಕ ಅಶೋಕ್ ಖೇಣಿ ಅವರು ಸ್ಪರ್ಧೆ ಮಾಡಲಿದ್ದಾರೆ.

news

ರಾಜ್ಯ ಚುನಾವಣೆಗೆ ಈ ಸೂಪರ್ ಸ್ಟಾರ್ ಎಂಟ್ರಿ ಖಚಿತ?!

ಬೆಂಗಳೂರು: ಚುನಾವಣೆ ಬಂತೆಂದರೆ ಸಿನಿಮಾ ನಟರೂ ಚುರುಕಾಗುತ್ತಾರೆ. ರಾಜಕೀಯ ಪಕ್ಷಗಳೊಂದಿಗೆ ಸೇರಿಕೊಂಡು ...

news

ಪತ್ನಿಯಿಂದ ವಿಚ್ಛೇದನಕ್ಕೆ ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ಟೆಕ್ಕಿ

ಪತ್ನಿ ಹೊಡೆಯುತ್ತಾಳೆ, ಅವಳನ್ನು ಕಂಡರೆ ನನಗೆ ಭಯ ಆದ್ದರಿಂದ ನನಗೆ ವಿಚ್ಛೇದನ ನೀಡಿ ಎಂದು ಟೆಕ್ಕಿಯೊಬ್ಬರು ...

news

ಬಿಜೆಪಿ- ಒವೈಸಿ ಹೊಂದಾಣಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಿಜೆಪಿ ಹಾಗೂ ಎಐಎಂಐಎಂ ಪಕ್ಷದ ಅಸಾದುದ್ದೀನ್ ಒವೈಸಿ ಚುನಾವಣೆ ಹೊಂದಾಣಿಕೆ ಮಾಡಿಕೊಂಡರೆ ಸಮಾಜದ ಗತಿಯೇನು ...

Widgets Magazine
Widgets Magazine