ಚಿತ್ರನಟಿ ಭಾವನಾಗೆ ಕೆಪಿಸಿಸಿ ಕಾರ್ಯದರ್ಶಿ ಸ್ಥಾನ

ಬೆಂಗಳೂರು, ಗುರುವಾರ, 13 ಜುಲೈ 2017 (19:51 IST)

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಐಸಿಸಿ ಕೆಪಿಸಿಸಿ ಪುನಾರಚನೆ ಮಾಡಿ ಆದೇಶ ಹೊರಡಿಸಿದೆ. ಇದೀಗ ನೂತನ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಖ್ಯಾತ ಚಿತ್ರನಟಿ ಭಾವನಾಗೆ ಕಾರ್ಯದರ್ಶಿಯಾಗಿ ನೇಮಕಗೊಳಿಸಿದೆ.
 
ಹಲವಾರು ಚಿತ್ರಗಳಲ್ಲಿ ನಟಿಸಿ ಖ್ಯಾತ ತಾರೆ ಕಂ ರಾಜಕಾರಣಿಯಾಗಿರುವ ಭಾವನಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಅವರಿಗೆ ಕೆಪಿಸಿಸಿ ಕಾರ್ಯದರ್ಶಿ ಹುದ್ದೆ ಅರಸಿ ಬಂದಿದೆ.
 
ಖ್ಯಾತ ಚಿತ್ರನಟ ದರ್ಶನ್ ಅವರ ತಾಯಿ, ಮೀನಾ ತೂಗದೀಪ್ ಕೂಡಾ ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 
 
ಎಐಸಿಸಿ, ಕೆಪಿಸಿಸಿ ಪುನಾರಚನೆಯಲ್ಲಿ ಕೆಪಿಸಿಸಿಗೆ 17 ಉಪಾಧ್ಯಕ್ಷ ಸ್ಥಾನ, 57 ಪ್ರಧಾನ ಕಾರ್ಯದರ್ಶಿಗಳ ಸ್ಥಾನ ಮತ್ತು 96 ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ನಟಿ ಭಾವನಾ ಕೆಪಿಸಿಸಿ ಎಐಸಿಸಿ ಕಾರ್ಯದರ್ಶಿ ಸಿಎಂ ಸಿದ್ದರಾಮಯ್ಯ Secretary Kpcc Aicc Actress Bhavana Cm Siddaramaiah

ಸುದ್ದಿಗಳು

news

ಕಾಂಡೂಮ್`ಗಾಗಿ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಯುವಕ..!

ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲಭ್ಯಗಳಿಗಾಗಿ ಪ್ರತಿಭಟನೆ ನಡೆಸುವುದನ್ನ ...

news

70 ವರ್ಷವಾದ್ರೂ ಸಿಎಂ ಆಗೋಕೆ ಓಡಾಡುತ್ತಿದ್ದಾರೆ: ಬಿಎಸ್‌ವೈಗೆ ಸಿಎಂ ಲೇವಡಿ

ಲಿಂಗಸಗೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ 70 ವರ್ಷ ವಯಸ್ಸಾಗಿದೆ. ಇನ್ನೂ ...

news

ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಹುಷಾರ್: ಎಸ್‌ಪಿಗೆ ಕರಂದ್ಲಾಜೆ ವಾರ್ನಿಂಗ್

ಉಡುಪಿ: ಬಿಜೆಪಿಯ ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಹುಷಾರ್ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ...

news

ಯಡಿಯೂರಪ್ಪಗೆ ಬಹಿರಂಗ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಇದುವರೆಗಿನ ಅಭಿವೃದ್ಧಿ ವಿಷಯದ ಚರ್ಚೆಗೆ ಮಾಜಿ ಸಿಎಂ ಯಡಿಯೂರಪ್ಪಗೆ ಸಿಎಂ ಸಿದ್ದರಾಮಯ್ಯ ...

Widgets Magazine