ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದ ನಟಿ ರಮ್ಯಾ

ಬೆಂಗಳೂರು, ಸೋಮವಾರ, 10 ಸೆಪ್ಟಂಬರ್ 2018 (11:20 IST)

ಬೆಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿರುವುದಕ್ಕೆ ಇದೀಗ ಸ್ಯಾಂಡಲ್ ವುಡ್ ನಟಿ ರಮ್ಯಾ ಟ್ವೀಟರ್ ನಲ್ಲಿ ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.


ರಮ್ಯಾರವರು  ಈಗಾಗಲೇ ಹಲವು ಬಾರಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಲೇವಡಿ ಮಾಡಿದ್ದಾರೆ. ಅದೇರೀತಿ ಇದೀಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ.


ಅವರು ತಮ್ಮ ಟ್ವಿಟ್ಟರ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ವೈಯಕ್ತಿಕವಾಗಿ ರವೀಂದ್ರ ಜಡೇಜಾರವರು 86 ರನ್ ಗಳಿಸಿದ್ದಾರೆ. ಆದರೆ ಅವರು ಗಳಿಸಿದ್ದು ಭಾರತದಲ್ಲಿ 2ನೇ ಅತ್ಯಧಿಕ ರನ್ ಆಗಿದೆ. ಮೊದಲನೇಯ ಅತ್ಯಧಿಕ ರನ್ ಭಾರತದ ಪೆಟ್ರೋಲ್ ದರವೇ 87 ಆಗಿದೆ ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭಾರತ್ ಬಂದ್ ಗೆ ವಿರೋಧ ವ್ಯಕ್ತಪಡಿಸಿದ ಹಿರಿಯ ಕಾಂಗ್ರೆಸ್ ಮುಖಂಡ

ಮಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಬಂದ್ ಗೆ ...

news

ವ್ಯಾಟ್ಸಪ್ ನಲ್ಲಿ ವಿಚಾರಣೆ! ಇದೇನು ಜೋಕ್ ಮಾಡ್ತಿದ್ದೀರಾ ಎಂದ ಸುಪ್ರೀಂಕೋರ್ಟ್

ನವದೆಹಲಿ: ಜಾರ್ಖಂಡ್ ನ ನ್ಯಾಯಾಲಯವೊಂದು ವ್ಯಾಟ್ಸಪ್ ಕರೆಯಲ್ಲೇ ಆರೋಪಿಗಳ ವಿಚಾರಣೆ ಮಾಡಿದ್ದಕ್ಕೆ ...

news

ಭಾರತ್ ಬಂಧ್ ಗೆ ಮೋದಿ ಅಭಿಮಾನಿಗಳ ತಿರುಗೇಟು

ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ...

news

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಘೋಷ ವಾಕ್ಯವೇನು ಗೊತ್ತಾ?

ನವದೆಹಲಿ: ನವದೆಹಲಿಯಲ್ಲಿ ನಿನ್ನೆ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಹೊಸ ...

Widgets Magazine