ಮಾನಸಿಕ ಅಸ್ವಸ್ಥೆ ಮೇಲೆ ನಿರಂತರ ಅತ್ಯಾಚಾರ

ಬೆಂಗಳೂರು, ಗುರುವಾರ, 9 ಮಾರ್ಚ್ 2017 (16:55 IST)

Widgets Magazine

16 ವರ್ಷ ವಯಸ್ಸಿನ ಅಪ್ರಾಪ್ತ ಮಾನಸಿಕ ಅಸ್ವಸ್ಥೆ ಮೇಲೆ ಇಬ್ಬರು ಆರೋಪಿಗಳು ನಿರಂತರ ಅತ್ಯಾಚಾರವೆಸಗಿದ್ದರಿಂದ ಐದು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.
 
ಕುರಿಕಾಯುವ ಕಾಯಕ ಮಾಡುತ್ತಿದ್ದ 50 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು, ಮಾನಸಿಕ ಅಸ್ವಸ್ಥೆಗೆ ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ನೀಡಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
 
ಅತ್ಯಾಚಾರಕ್ಕೊಳಗಾದ ಹದಿಹರಿಯದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿವಿ ಉಪಕುಲಪತಿಗೆ ಬೆದರಿಕೆ: ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ದೆಹಲಿಯಲ್ಲಿರುವ ಜೆಎನ್‌ಯು ವಿಶ್ವವಿದ್ಯಾಲಯ ಸದಾ ಸುದ್ದಿಯಲ್ಲೇ ಇರುತ್ತದೆ. ಮತ್ತೀಗ ಈ ವಿವಿಯ ಕೆಲವು ...

news

ತಮಿಳುನಾಡು: "ಅಮ್ಮ"ನ ಕ್ಷೇತ್ರದಲ್ಲಿ ಏ.12 ರಂದು ವೋಟಿಂಗ್

ಚೆನ್ನೈ: ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ನಿಧನದಿಂದ ತೆರವಾದ ಆರ್.ಕೆ.ನಗರ್ ವಿಧಾನಸಭಾ ...

news

ವೀರಯೋಧ ಕೊಪ್ಪದ್ ಪತ್ನಿಗೆ ಉದ್ಯೋಗ ನೀಡಿದ ಸ್ಮೃತಿ ಇರಾನಿ

ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿದ್ದರೂ ಸತತ 6 ದಿನಗಳ ಕಾಲ ಜೀವವನ್ನು ಹಿಡಿದುಕೊಂಡಿದ್ದ ವೀರಯೋಧ, ಹುತಾತ್ಮ ...

news

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಕಸ್ಮಿಕವಾಗಿ ಉಪಚುನಾವಣೆ ಬಂದಿವೆ. ನಂಜನಗೂಡು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ...

Widgets Magazine Widgets Magazine