ಸಿಎಂ ಯಡಿಯೂರಪ್ಪಗೆ ಮಾಜಿ ಸಿಎಂ ಹೆಚ್.ಡಿ.ಕೆ ಯಿಂದ ಸಲಹೆ

ಹಾಸನ, ಸೋಮವಾರ, 12 ಆಗಸ್ಟ್ 2019 (11:39 IST)

: ಈ ಹಿಂದೆ ಬಿಎಸ್​ವೈ ಅಧಿಕಾರಕ್ಕೆ ಬಂದಾಗಲೇ ಉತ್ತರ ಕರ್ನಾಟಕದಲ್ಲಿ ಪ್ರವಾಹ ಆಗಿತ್ತು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರಿಗೆ ಸಲಹೆಯೊಂದನ್ನು ನೀಡುತ್ತಾ, ಸಚಿವ ಸಂಪುಟ ರಚನೆಯಾಗದೇ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಾರೋ ಇಲ್ಲವೋ. ಈ ನಷ್ಟವನ್ನು ಅಂದಾಜು ಮಾಡಲು ಒಂದು ತಿಂಗಳಿಗೂ ಹೆಚ್ಚು ಕಾಲವಾಗಬಹುದು. ಅಧಿಕಾರಿಗಳ ಸ್ಥಳ ನಿಯೋಜನೆ ಬಿಡ್ಡಿಂಗ್​​ನ್ನು ಈ ಸಮಯದಲ್ಲಿ ಮುಂದಕ್ಕೆ ಹಾಕಿ. ವಾಸ್ತವಾಂಶ ಸರಿಪಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

 

ಇದೇ ವೇಳೆ ಕೇಂದ್ರ ಗೃಹಸಚಿವ ಅಮಿತ್ ‌ಷಾ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ 4 ರಿಂದ 5 ಲಕ್ಷ ಕುಟುಂಬಗಳು ಮನೆ ಬಿಟ್ಟು ಉಟ್ಟುಬಟ್ಟೆಯಲ್ಲಿ ಬಂದಿದ್ದಾರೆ. ಕೇಂದ್ರದ ಗೃಹಸಚಿವರು ಕೇಂದ್ರದ ನಿಲುವು ಪ್ರಕಟ ಮಾಡಬೇಕಿತ್ತು. ಸಿಎಂ ಕೇಂದ್ರ ಗೃಹಸಚಿವರಿಗೆ ಮನವಿ ಮಾಡಿದ್ದಾರೆ. ಯಾವುದೇ ಪ್ರತಿಕ್ರಿಯೆ ಅಥವಾ ಭರವಸೆ ನೀಡದೆ ವಾಪಸ್ ಹೋಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರಿಗೆ ಸಿಎಂ ...

news

ಮುಸ್ಲಿಂ ಬಾಂಧವದವರಿಗೆ ಬಕ್ರೀದ್​ ​ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ : ಇಂದು ದೇಶದಾದ್ಯಂತ ಮುಸ್ಲಿಂ ಬಾಂಧವದವರು ಬಕ್ರೀದ್​ ​ಹಬ್ಬವನ್ನು ಸಂಭ್ರಮದಿಂದ ...

news

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಜನರು ಕಿಡಿಕಾರಿದ್ದೇಕೆ?

ಚಾಮರಾಜನಗರ : ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಅಲ್ಲಿನ ಜನರು ಆಕ್ರೋಶ ...

news

ಡಿಸ್ಕವರಿ ಚಾನೆಲ್ ನಲ್ಲಿ ಇಂದು ಪ್ರಧಾನಿ ಮೋದಿ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿರುವ ಮ್ಯಾನ್ ವರ್ಸಸ್ ವೈಲ್ಡ್ ಸರಣಿಯ ಕಾರ್ಯಕ್ರಮ ಇಂದು ...