Widgets Magazine
Widgets Magazine

ಕರ್ನಾಟಕ ಬಂದ್ ಕೊನೆಗೂ ಮುಗಿಯಿತು, ರಸ್ತೆಗಿಳಿದ ಬಸ್

ಬೆಂಗಳೂರು, ಗುರುವಾರ, 25 ಜನವರಿ 2018 (16:25 IST)

Widgets Magazine

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದಿನ ಕರ್ನಾಟಕ ಬಂದ್ ಮುಕ್ತಾಯಗೊಳ್ಳುತ್ತಿದ್ದು, ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಅಂಗಡಿ ಮುಂಗಟ್ಟುಗಳು, ಬಸ್ ಸಂಚಾರ ಶುರುವಾಗುತ್ತಿದೆ.
 

ಬೆಳಗ್ಗೆಯಿಂದ ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ಪರದಾಡಿದ್ದರು. ಇದೀಗ ಮೆಜೆಸ್ಟಿಕ್ ನಿಂದ ಬಿಎಂಟಿಸಿ ಬಸ್ ಸಂಚಾರ ಆರಂಭವಾಗುತ್ತಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುತ್ತಿದ್ದಾರೆ.
 
ಇನ್ನು, ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿ ಚಿತ್ರಮಂದಿರಗಳೂ ಬಂದ್ ಆಗಿದ್ದವು. ಆದರೆ ಇದೀಗ ಸಂಜೆ 4.30 ರ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ. ಅಂತೂ ಬೆಂಗಳೂರು ಸಹಜ ಸ್ಥಿತಿಯತ್ತ ಬರುತ್ತಿರುವುದು ಸಾರ್ವಜನಿಕರಿಗೆ ನೆಮ್ಮದಿ ತಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೈಸೂರಿನಲ್ಲಿ ಅಮಿತ್ ಶಾ ಸಿಎಂ ಸಿದ್ದರಾಮಯ್ಯಗೆ ಹಾಕಿದ ಸವಾಲೇನು…? ಭಯದಿಂದ ಕಾಂಗ್ರೆಸ್ ಏನು ಮಾಡ್ತಿದೆಯಂತೆ ಗೊತ್ತಾ…?

ಮೈಸೂರು : ಬಿ.ಎಸ್ ಯಡಿಯೂರಪ್ಪ ಅವರು ಭಾವಿ ಸಿಎಂ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೈಸೂರು ...

news

ಬಂದ್ ನಿಂದಾದ ನಷ್ಟವನ್ನು ವಾಟಾಳ್ ನಾಗರಾಜ್ ಪಾವತಿ ಮಾಡಬೇಕು!

ಬೆಂಗಳೂರು: 10 ದಿನಗಳ ಅಂತರದಲ್ಲಿ ಎರಡೆರಡು ಬಂದ್ ಮಾಡಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಬಂದ್ ...

news

ಮಹದಾಯಿ ಹೋರಾಟಗಾರರ ಗುಂಪಿನ ನಡುವೆ ಪ್ರಧಾನಿ ಮೋದಿ!

ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಬಗೆ ಹರಿಸಲು ವಿವಿಧ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ...

news

ಇದು ದೆವ್ವಗಳ ಹಳ್ಳಿ ನಿಮಗೆ ಗೋತ್ತೇ..!

ಸಾಮಾನ್ಯವಾಗಿ ಹಳ್ಳಿ ಎಂದ ಕೂಡಲೇ ನಮಗೆ ನೆನಪಾಗುವುದು ಶುದ್ಧವಾದ ಪರಿಸರ, ಪರಸ್ಪರ ಪ್ರೀತಿ ವಿಶ್ವಾಸದಿಂದ ...

Widgets Magazine Widgets Magazine Widgets Magazine