ಬೆಂಗಳೂರು: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇದೀಗ ತೆರವಾದ ಸ್ಥಾನಕ್ಕೆ ತೆರೆಮರೆಯಲ್ಲೇ ಕೈ ನಾಯಕರು ಪೈಪೋಟಿ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.