ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಹಗರಣ ಬಯಲಿಗೆ– ಬಿಎಸ್‌ವೈ

ಕೋಲಾರ, ಶನಿವಾರ, 13 ಜನವರಿ 2018 (20:58 IST)

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವಿರುದ್ಧದ ಹಗರಣಗಳನ್ನು ಬಯಲಿಗೆಳೆಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಬಯಲಿಗೆ ಎಳೆಯದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ ಎಂದಿದ್ದಾರೆ.
 
ಸಿದ್ದರಾಮಯ್ಯ ವಿರುದ್ಧದ ಚಾರ್ಜ್‌ಶೀಟ್‌ ತಯಾರಿಸಲಾಗುತ್ತಿದ್ದು, ಅಧಿಕಾರಕ್ಕೆ ಬಂದ ನಂತರ ಹಗರಣ ಬಯಲಿಗೆ ತರಲಾಗುವುದು. ದೇಶದಲ್ಲಿ ಅಚ್ಚೆದಿನ್ ಬಂದಿದ್ದು, ರಾಜ್ಯದಲ್ಲೂ ಅಚ್ಚೆದಿನ್‌ ಬರಲು ಸಿದ್ದರಾಮಯ್ಯನನ್ನು ಮನೆಗೆ ಕಳಿಸಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದಲಿತರ ಮನೆಗೆ ಪೇಜಾವರ ಶ್ರೀ ಭೇಟಿಯ ಕಾರಣ ತಿಳಿಸಿದ ಲಿಂಗಾಯತ ಸ್ವಾಮೀಜಿ

ವೈದಿಕತೆ, ಬ್ರಾಹ್ಮಣತ್ವ ಹಾಗೂ ರಾಜಕೀಯ ಉಳಿಸಿಕೊಳ್ಳಲು ಉಡುಪಿಯ ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ...

news

ನ್ಯಾಯಾಧೀಶರಂತೆ ಕೇಂದ್ರ ಸಚಿವರೂ ಮಾತನಾಡಬೇಕು– ಸಿನ್ಹಾ

ಕೇಂದ್ರ ಸರ್ಕಾರದ ಸಚಿವರು ಕೂಡ ಸು‍ಪ್ರೀಂಕೋರ್ಟಿನ ನ್ಯಾಯಾಧೀಶರಂತೆ ಪ್ರಜಾಪ್ರಭುತ್ವದ ಬಗ್ಗೆ ಧ್ವನಿ ...

news

ವಿಮಾನ ನಿಲ್ದಾಣದಲ್ಲಿ ಖಾದರ್ ಹೆಸರು ಹೇಳಿದರೆ ಎರಡು ಬಾರಿ ತಪಾಸಣೆ– ಸಚಿವ

ವಿಮಾನ ನಿಲ್ದಾಣದಲ್ಲಿ ನನ್ನ ಹೆಸರು ಯು.ಟಿ.ಖಾದರ್ ಎಂದು ಹೇಳಿದರೆ ಎರಡು ಬಾರಿ ತಪಾಸಣೆ ಮಾಡಲಾಗುತ್ತದೆ ಎಂದು ...

news

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ– ಸಿಎಂ

ಕಾವೇರಿ ನದಿ ಪಾತ್ರದಲ್ಲಿರುವ ಡ್ಯಾಂಗಳಲ್ಲಿ ನೀರು ಇಲ್ಲದಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ...

Widgets Magazine
Widgets Magazine