ಸರಕಾರ ಪತನದ ನಂತ್ರ ನಮಗೆ ಸೆಲ್ಯೂಟ್ ಹೊಡೆಯಲೇಬೇಕು: ಯಡ್ಡಿ ಗುಡುಗು

ಗುಂಡ್ಲುಪೇಟೆ, ಮಂಗಳವಾರ, 21 ಮಾರ್ಚ್ 2017 (13:47 IST)

Widgets Magazine

ಮುಂದಿನ ಏಳೆಂಟು ತಿಂಗಳುಗಳಲ್ಲಿ ಸರಕಾರ ಹೋಗುತ್ತದೆ. ನಂತರ ನಮ್ಮ ಮುಂದೆ ಸೆಲ್ಯೂಟ್ ಹೊಡೆದು ನಿಲ್ಲಲೇಬೇಕು. ಆಗ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
 
ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿಸಿದ ಸಿಎಂ ಸಿದ್ರಾಮಯ್ಯಗೆ ನಾಚಿಕೆಯಾಗಬೇಕು. ಯಾವುದೇ ಕಾರಣವಿಲ್ಲದೇ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ. ಸುಳ್ಳು ಕೇಸ್ ಹಾಕಿರುವ ಪೊಲೀಸ್ ಅಧಿಕಾರಿಗಳ ಪಟ್ಟಿಯೇ ನಮ್ಮ ಬಳಿಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಬಲವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪೊಲೀಸ್ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ದಾಖಲಿಸಿದಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಕಾಂಗ್ರೆಸ್ ಬಿಜೆಪಿ ಉಪಚುನಾವಣೆ Yeddyurappa Congress Bjp By-election Cm Siddaramaiah

Widgets Magazine

ಸುದ್ದಿಗಳು

news

ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಾಪಸ್ ಇಲ್ಲ: ವರಲಕ್ಷ್ಮಿ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಸದ್ಯಕ್ಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರಕಾರ ...

news

ನಾಳೆ ನವದೆಹಲಿಯಲ್ಲಿ ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಾಳೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ...

news

ಎರಡು ಪಕ್ಷಗಳು ಕಣ್ಣಮುಚ್ಚಾಲೆ ಆಟ ಬಿಡಲಿ: ಕುಮಾರಸ್ವಾಮಿ

ಬೆಂಗಳೂರು: ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದರಿಂದ ಜನತೆಗೆ ನ್ಯಾಯ ...

news

ಮಹಿಳೆಯರ ಪರ ಭಾಷಣ ಮಾಡುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಸಿಎಂ ಕಿಡಿ

ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ನೇಮಕವಾಗಿದ್ದು, ಇದು ಕೇಂದ್ರದ ಅನುದಾನಿತ ...

Widgets Magazine