Widgets Magazine
Widgets Magazine

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ, ಸಿದ್ದರಾಮಯ್ಯ ಮುಖ್ಯಮಂತ್ರಿ- ಮಹದೇವಪ್ಪ

ಬೆಂಗಳೂರು, ಗುರುವಾರ, 15 ಫೆಬ್ರವರಿ 2018 (22:05 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಚಿವ ಎಚ್.ಸಿ.ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೆಲ್ಲವನ್ನೂ ಈಡೇರಿಸಲಾಗಿದೆ. ಅಧಿಕಾರಕ್ಕೆ ಬರುವ ಸಲುವಾಗಿಯೇ ಉತ್ತಮವಾಗಿ ಕೆಲಸ ಮಾಡಲಾಗಿದೆ. ಆದ್ದರಿಂದ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಮಂಡಿಸಲಿರುವ ಬಜೆಟ್ ಕೂಡ ಜನಪರವಾಗಿರುತ್ತದೆ. ಬಡವರ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಡಿ.ಕೆ.ಶಿವಕುಮಾರಗೆ ಐಟಿ ಶಾಕ್- ಮೂರು ಎಫ್ಐಆರ್

ಇಂಧನ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಐಟಿ ಇಲಾಖೆ ಶಾಕ್ ನೀಡಿದ್ದು, ಮೂರು ಎಫ್ಐಆರ್ ದಾಖಲು ಮಾಡಲಾಗಿದೆ.

news

ಅಟೋ ಚಾಲಕನಿಗೆ ವಿಧಾನಪರಿಷತ್ ಸ್ಥಾನ: ಕುಮಾರಸ್ವಾಮಿ ಭರವಸೆ

ಬೆಂಗಳೂರು: ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಧಾನ ಪರಿಷತ್‌ಗೆ ಆಟೋರಿಕ್ಷಾ ಅಥವಾ ಕ್ಯಾಬ್ ಡ್ರೈವರ್‌ ...

news

ಮ್ಯಾನ್‌ ಹೋಲ್‌‌ಗಿಳಿದ್ರೆ ಏಡ್ಸ್ ಬರುತ್ತೆ: ಬಿಜೆಪಿ ಶಾಸಕ

ಬೆಂಗಳೂರು: ಮ್ಯಾನ್‌ಹೋಲ್ ಸ್ವಚ್ಚಗೊಳಿಸುವವರಿಗೆ ಎಚ್‌ಐವಿ ಅಥವಾ ಏಡ್ಸ್ ಬರುತ್ತದೆ ಎಂದು ಬಿಜೆಪಿ ...

news

ಸ್ವಚ್ಚ ಭಾರತ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಿದ ಕೇಂದ್ರ ಮಂತ್ರಿ

ಜೈಪುರ: ಪಿಂಕ್ ಸಿಟಿಯ ಗೋಡೆಯೊಂದರ ಮೇಲೆ ರಾಜಸ್ಥಾನದ ಆರೋಗ್ಯ ಸಚಿವ ಕಾಲಿಚರಣ್ ಸರಾಫ್ ಅವರು ಮೂತ್ರ ...

Widgets Magazine Widgets Magazine Widgets Magazine