ಮತ್ತೆ ಬ್ರಿಗೇಡ್ ಮೊರೆಹೋದ ಕೆ.ಎಸ್.ಈಶ್ವರಪ್ಪ

ಬೆಂಗಳೂರು, ಶುಕ್ರವಾರ, 17 ಮಾರ್ಚ್ 2017 (18:14 IST)

Widgets Magazine

ಮಾಜಿ ಸಂಸದ ವೀರುಪಾಕ್ಷಪ್ಪ, ಮುಕಡಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಬ್ರಿಗೇಡ್, ಯುವ ಬ್ರಿಗೇಡ್ ಪದಾಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಎಲ್ಲಾ ಸಮುದಾಯದವರಿಗೆ ಆದ್ಯತೆ ನೀಡಲು ಬಿಜೆಪಿ ಮುಖಂಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ
   
ಶಾಸಕರ ಭವನದಲ್ಲಿ ನಡೆದ ಸಭೆಗೆ ವಿವಿಧ ಜಿಲ್ಲೆಗಳಿಂದ ಬ್ರಿಗೆಡ್ ಕಾರ್ಯಕರ್ತರು ಆಗಮಿಸಿದ್ದರು. ಸಭೆಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಆರಂಭಿಸಲು ನಿರ್ಧರಿಸಲಾಗಿದೆ 
 
ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ಹೈಕಮಾಂಡ್ ನಿರ್ದೇಶನ ನೀಡಿದ್ದರೂ ಕ್ಯಾರೆ ಎನ್ನದ ಈಶ್ವರಪ್ಪ ಪದೇ ಪದೇ ಭಾಗವಹಿಸುತ್ತಿರುವುದು ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.  Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಏನು ಮಾಡುತ್ತಿದೆ?: ಸಿಎಂಗೆ ಬಿಎಸ್‌ವೈ ಟಾಂಗ್

ಬೆಂಗಳೂರು: ವಿಧಾನಸಭೆ ಕಲಾಪವನ್ನು ಬಹಿಷ್ಕರಿಸಿ ಧರಣಿ ನಡೆಸುತ್ತಿರುವ ಬಿಜೆಪಿ ಶಾಸಕರನ್ನು ಬೆಂಬಲಿಸಿದ ...

news

ಉತ್ತರಾಖಂಡ ಬಿಜೆಪಿ ಶಾಸಕಾಂಗ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆ: ನಾಳೆ ಪ್ರಮಾಣ ವಚನ

ಡೆಹರಾಡೂನ್: ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆಯಾಗಿದ್ದು ನಾಳೆ ...

news

ಕನ್ನಡ ವಿರೋಧಿ ಅಧಿಕಾರಿಗಳನ್ನು ಸಹಿಸೋಲ್ಲ: ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವವರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ...

news

ಹಣಬಲ, ಜಾತಿಬಲದಿಂದ ಚುನಾವಣೆ ಗೆಲ್ಲುತ್ತೇವೆ ಎನ್ನುವುದು ಕಾಂಗ್ರೆಸ್ ಭ್ರಮೆ: ಯಡಿಯೂರಪ್ಪ

ಮೈಸೂರು: ಉಪ ಚುನಾವಣೆಯಲ್ಲಿ ಹಣಬಲ, ಜಾತಿಬಲದಿಂದ ಗೆಲ್ಲುತ್ತೇವೆ ಎನ್ನುವುದು ಕಾಂಗ್ರೆಸ್ ಭ್ರಮೆಯಾಗಿದೆ ...

Widgets Magazine