ಸಮಾಜಸೇವೆ ಮೂಲಕ ಮನೆಮಾತಾಗಿರುವ ಹಾಸನದ ಜೆಡಿಎಸ್ ಮುಖಂಡ ಅಗಿಲೆ ಯೋಗೀಶ್ ಅವರು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ.