ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯ ಖಚಿತ: ಡಿ.ಕೆ.ಶಿವಕುಮಾರ್

ಬೆಂಗಳೂರು, ಶನಿವಾರ, 5 ಆಗಸ್ಟ್ 2017 (13:10 IST)

ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯಸಭೆ ಅಭ್ಯರ್ಥಿ ಅಹ್ಮದ್ ಪಟೇಲ್ ಜಯ ಖಚಿತ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಗುಜರಾತ್‌ ಕಾಂಗ್ರೆಸ್‌ನ ಶಾಸಕರು ಒಗ್ಗಟ್ಟಾಗಿದ್ದರಿಂದ ಅಹ್ಮದ್ ಪಟೇಲ್ ರಾಜ್ಯಸಭೆ ಚುನಾವಣೆಯಲ್ಲಿ ಜಯಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಗುಜರಾತ್ ಶಾಸಕರು ರಾಜ್ಯದಲ್ಲಿ ತುಂಬಾ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಯಾವುದೇ ಶಾಸಕರಿಗೆ ಅಸಮಾಧಾನವಿಲ್ಲ. ಮಾಧ್ಯಮ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದರು.
 
ಬಿಜೆಪಿ ಹೈಕಮಾಂಡ್ ನಾಯಕರು ಯಾವುದೇ ರಣತಂತ್ರ ರೂಪಿಸಿದರೂ ಸಫಲವಾಗುವುದಿಲ್ಲ. ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಜಯಗಳಿಸುವುದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯ ಲಂಚದ ಆಮಿಷ ಶೀಘ್ರ ಬಹಿರಂಗ: ಗುಜರಾತ್ ಶಾಸಕರ ಹೇಳಿಕೆ

ನಮ್ಮನ್ನ ಯಾರೂ ರೆಸಾರ್ಟ್`ನಲ್ಲಿ ಕೂಡಿ ಹಾಕಿಲ್ಲ,ಸ್ವ ಇಚ್ಛೆಯಿಂದಲೆ ಇಲ್ಲಿಗೆ ಬಂದಿದ್ದೇವೆ ಎಂದು ರಾಜ್ಯಪಾಲ ...

news

ಐಟಿ ದಾಳಿ ಬಳಿಕ ಡಿಕೆಶಿ ಮೊದಲು ಭೇಟಿ ಮಾಡಿದ್ದು ಯಾರನ್ನ ಗೊತ್ತಾ..?

ಐಟಿ ದಾಳಿ ಮುಗಿದ ಬಳಿಕ ಮನೆಯಿಂದ ಹೊರಬಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತ ಇಷ್ಟದೈವದ ...

news

ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸಲು ಚೀನಾ ಹೊಸ ತಂತ್ರ ?

ನವದೆಹಲಿ: ಡೋಕ್ಲಾಂ ಗಡಿಯಿಂದ ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಶತಾಯ ಗತಾಯ ಪ್ರಯತ್ನ ...

news

ಮಳೆ ಬರಲೆಂದು ಈ ಯುವಕರು ಮಾಡಿದ್ದೇನು ಗೊತ್ತಾ?

ನವದೆಹಲಿ: ಸಕಾಲಕ್ಕೆ ಮಳೆ ಬಾರದಿದ್ದರೆ ನಮ್ಮ ದೇಶದಲ್ಲಿ ಜನರು ಏನೇನೋ ನಂಬಿಕೆ, ಆಚರಣೆಗಳನ್ನು ಪಾಲಿಸಿಕೊಂಡು ...

Widgets Magazine