ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಭೇಟಿ ರದ್ದು

ಬೆಂಗಳೂರು, ಭಾನುವಾರ, 30 ಜುಲೈ 2017 (15:00 IST)

ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
 
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನಿಧನ ಮತ್ತು ಉಪರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸವನ್ನು ಮೊಟಕುಗೊಳಿಸಲಾಗಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
 
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನಿಧನದಿಂದ ಅವರ ಕುಟುಂಬ ಶೋಕಾಚರಣೆಯಲ್ಲಿರುವುದರಿಂದ ರಾಯಚೂರು ಸಮಾವೇಶವನ್ನು ಮುಂದೂಡವಂತೆ ಕೆಪಿಸಿಸಿಗೆ ಸೂಚನೆ ನೀಡಲಾಗಿದೆ.
 
ರಾಯಚೂರು ಸಮಾವೇಶಕ್ಕೆ 12 ದಿನಗಳ ನಂತರ ಒಂದು ದಿನಾಂಕವನ್ನು ನಿಗದಿಪಡಿಸುವಂತೆ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಜಿ,ಪರಮೇಶ್ವರ್‌ಗೆ ನಿರ್ದೇಶನ ನೀಡಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗುಜರಾತ್ ಕೋಸ್ಟ್ ಗಾರ್ಡ್‌ನಿಂದ 3500 ಕೋಟಿ ಮೌಲ್ಯದ ಡ್ರಗ್ಸ್ ವಶ

ಪೋರಬಂದರ್: ಹಡುಗಿನಲ್ಲಿ ಸಾಗಿಸುತ್ತಿದ್ದ 3500 ಕೋಟಿ ಮೌಲ್ಯದ 1500 ಕೆಜಿ ಹೆರಾಯಿನ್‌ನನ್ನು ಕೋಸ್ಟ್ ...

news

ಮಾತೆ ಮಹಾದೇವಿ ಭಾವಚಿತ್ರಕ್ಕೆ ಪ್ರತಿಭಟನಾಕಾರರಿಂದ ಚಪ್ಪಲಿ ಏಟು

ಕಲಬುರಗಿ: ವೀರಶೈವ ಲಿಂಗಾಯತ ಸಮಾಜದವರು ಮಾತೆ ಮಹಾದೇವಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ...

news

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರಿಂದ 10 ಕೋಟಿ ಆಮಿಷ: ಹರಿಪ್ರಸಾದ್

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಶಾಸಕರಿಗೆ 10 ಕೋಟಿ ರೂ ಆಮಿಷ ಒಡ್ಡಿದ್ದಾರೆ ...

news

ಬಿಎಸ್‌ವೈ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಭವಿಷ್ಯ ನುಡಿಯುವವರು ಎಂದು ಇಂಧನ ಖಾತೆ ...

Widgets Magazine