ಏರ್ ಶೋ ಕಡೆಗಣನೆ: ರಾಜ್ಯಕ್ಕೆ ಅನ್ಯಾಯ ಎಂದ ಸಿಎಂ

ಬೆಂಗಳೂರು, ಭಾನುವಾರ, 12 ಆಗಸ್ಟ್ 2018 (17:22 IST)


ಹಲವು ವರ್ಷಗಳಿಂದ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈಗ ಏಕಾಏಕಿಯಾಗಿ ಪ್ರತಿಷ್ಠಿತ ಏರ್ ಶೋವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರ ಮಾಡಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಏರ್ ಶೋ ಕಡೆಗಣಿಸುವ ಮೂಲಕ ಮಾಡಲಾಗುತ್ತಿದೆ. ಏರ್ ಶೋ ಸ್ಥಳಾಂತರ ಮಾಡಿರುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ.

1996ರಿಂದ ರಾಜ್ಯದ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಅದನ್ನು ಲಕ್ನೋಗೆ ಸ್ಥಳಾಂತರ ಮಾಡಿರುವುದಕ್ಕೆ ಸಿಎಂ ಅಸಮಧಾನ ವ್ಯಕ್ತಪಡಿಸಿದ್ದಾರೆ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಜಾಪ್ರಭುತ್ವ ಅಪಾಯದತ್ತ: ಹೆಚ್ಡಿಡಿ

ಜನಪರ ಕಾಳಜಿ, ಪ್ರಾಮಾಣಿಕತೆ ಹಾಗೂ ಆದರ್ಶಗಳು ಅಲ್ಲದೇ ಬದ್ಧತೆಗಳನ್ನು ಸ್ವಾತಂತ್ರ್ಯನಂತರ ದೇಶದ ಸರಕಾರಗಳು ...

news

ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಕಳ್ಳತನ ಮಾಡುತ್ತಿದ್ದವರ ಬಂಧನ

ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಎಗರಿಸುತ್ತಿದ್ದ ಓಜಿ ಕುಪ್ಪಂ ಗ್ಯಾಂಗ್ ನ ಇಬ್ಬರನ್ನು ಬಂಧಿಸಲಾಗಿದೆ. ...

news

ಪುರಾತನ ಬಾವಿಗೆ ಜನಜೀವನ ತತ್ತರ!

ಉತ್ತರ ಕರ್ನಾಟಕ ಜನ್ರು ತೆರೆದ ಕೊಳವೆ ಬಾವಿ ಅಂದ್ರೆ ಸಾಕು ಗಢ-ಗಢ ಅಂತ ನಡುಗ್ತಾರೆ. ಯಾಕಂದ್ರೆ ತೆರೆದ ...

news

ಈ ಊರಿನ ಜನರ ಹೆಡ್ ಪ್ರಾಬ್ಲಂಗೆ ಕಾರಣವಾದ ಓವರ್ ಹೆಡ್ ಟ್ಯಾಂಕ್!

ಪ್ರತಿನಿತ್ಯ ಆ ರಸ್ತೆ ಮೂಲಕ ನೂರಾರು ಮಂದಿ ಓಡಾಡುತ್ತಾರೆ. ಆದ್ರೆ ಓಡಾಡಬೇಕಾದ್ರೆ ಪ್ರಾಣವನ್ನ ತಮ್ಮ ಕಪಿ ...

Widgets Magazine
Widgets Magazine