ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.ಹೀಗಾಗಿ ಶಕ್ತಿ ಯೋಜನೆ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.