ಚಾಮರಾಜನಗರದ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸದಸ್ಯರ ಚಿನ್ನಾಭರಣದ ಸಾಲ ನೀಡುವ ಮೂಲಕ ಸುಮಾರು 3 ಕೋಟಿ ರೂ.ಗಳಿಗೂ ಹೆಚ್ಚು ವಂಚನೆ ಮಾಡಿದ್ದಾರೆಂದು ಆರೋಪಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಸಂಘದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.