18 ವರ್ಷಕ್ಕೂ ಮುನ್ನವೇ ಇನ್ನು ಮುಂದೆ ಮತದಾರರು ಅರ್ಜಿ ಸಲ್ಲಿಸಬಹುದು. ಹೌದು, 17 ವರ್ಷ ತುಂಬಿದ ಮತದಾರರು ಮತದಾರರ ಪಟ್ಟಿಗೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸಬಹುದು.