Widgets Magazine
Widgets Magazine

ಅಂಬಾನಿ, ಆದಾನಿ, ಅಮಿತ್ ಶಾಗೆ ಅಚ್ಚೇದಿನ್ ಬಂದಿದೆ: ಸಿಎಂ

ಬೆಂಗಳೂರು, ಗುರುವಾರ, 2 ನವೆಂಬರ್ 2017 (13:44 IST)

Widgets Magazine

ಪ್ರಧಾನಿ ನರೇಂದ್ರ ಮೋದಿ ಸರಕಾರದಲ್ಲಿ ಜನಸಾಮಾನ್ಯರಿಗೆ ಅಚ್ಚೇದಿನ್ ಬಂದಿಲ್ಲ. ಆದರೆ, ಅಂಬಾನಿ, ಆದಾನಿ, ಅಮಿತ್ ಶಾಗೆ ಅಚ್ಚೇದಿನ್ ಬಂದಿದೆ ಎಂದು ಸಿಎಂಮ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಸರಿಯಾಗಿ ಜಿಎಸ್‌ಟಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ರೈತರ ಸಾಲದ ಬಗ್ಗೆ ಬಾಯ್ಬಿಡದ ಪ್ರಧಾನಿ ಮೋದಿ ಪ್ರಕಾಶ್ ಜಾವ್ಜೇಕರ್ ಅವರಿಂದ ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ರಾಜ್ಯಕ್ಕೆ ಯಾರೇ ಬಂದರೂ ಏನು ಮಾಡಲಾಗಲ್ಲ. ಇದು ಉತ್ತರಪ್ರದೇಶವಲ್ಲ. ಪ್ರಬುದ್ಧ ಮತದಾರರಿರುವ ರಾಜ್ಯ. ಇಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಟ ನಡೆಯೋಲ್ಲ ಎಂದು ಗುಡುಗಿದರು.
 
ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿವೆ
 
ರೆಡ್ಡಿ ಸಹೋದರರನ್ನು ಫ್ರೀಯಾಗಿ ಲೂಟಿ ಹೊಡೆಯಲು ಬಿಟ್ಟಿದ್ದಾರೆ. ಕಬ್ಬಿಣ ಅದಿರು ಲೂಟಿಯಲ್ಲಿ ಬಿಎಸ್‌ವೈ ಕುಮ್ಮಕ್ಕಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಧಿಕಾರದಲ್ಲಿದ್ದಾಗಲೇ ಆಗದ್ದು ಈಗೇನು ಪರಿವರ್ತನೆ ಮಾಡ್ತಾರೆ: ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಅಧಿಕಾರದಲ್ಲಿದ್ದಾಗಲೇ ಬಿಜೆಪಿಯವರಿಂದ ಯಾವುದೇ ಪರಿವರ್ತನೆ ಮಾಡಲು ಸಾಧ್ಯವಾಗಲಿಲ್ಲ. ಅಂತಹವರು ...

news

ಬಿಎಸ್‌ವೈ, ಅಮಿತ್ ಶಾ ಜೈಲು ಗಿರಾಕಿಗಳು, ಪರಿವರ್ತನೆ ಹೇಗೆ ಸಾಧ್ಯ: ಸಿಎಂ

ಬೆಂಗಳೂರು: ನವಕರ್ನಾಟಕ ಪರಿವರ್ತನೆ ಯಾತ್ರೆ ಅಗತ್ಯವಿಲ್ಲ. ಪರಿವರ್ತನೆಯಾಗಬೇಕಿರುವುದು ಬಿಜೆಪಿ ನಾಯಕರಲ್ಲಿ ...

news

ಸಿಎಂ ಹಾಗೆ ಅಧಿಕಾರಕ್ಕಾಗಿ ಬೇರೆ ಪಾರ್ಟಿ ಬಿಟ್ಟು ಮೋದಿ ಪ್ರಧಾನಿಯಾಗಿಲ್ಲ: ಜೋಷಿ

ಬೆಂಗಳೂರು: ಮೈಸೂರಿನಲ್ಲಿ ನಾಕಾಬಂದಿ ಮೂಲಕ ಕಾರ್ಯಕರ್ತರನ್ನು ತಡೆಯಲಾಗುತ್ತಿದೆ. ಎಫ್ ಡಿಐ ಮತ್ತು ಕೆಎಫ್ ಡಿ ...

news

ಅಪ್ರಾಪ್ತ ಬಾಲಕಿ ಮೇಲೆ 60ರ ವೃದ್ಧನಿಂದ ಅತ್ಯಾಚಾರ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಪ್ರಕರಣ ಸೋಮೇಶ‍್ವರದ ...

Widgets Magazine Widgets Magazine Widgets Magazine