ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ರಾಜಕೀಯಕ್ಕೆ ಬರುತ್ತಾರೋ, ಸಿನಿಮಾ ರಂಗಕ್ಕೆ ಬರುತ್ತಾರೋ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.