Widgets Magazine
Widgets Magazine

ಕುಲಗೆಟ್ಟ ಸರಕಾರ ಬದಲಿಸಲು ಪರಿವರ್ತನಾ ಯಾತ್ರೆ: ಅಮಿತ್ ಶಾ

ಬೆಂಗಳೂರು, ಗುರುವಾರ, 2 ನವೆಂಬರ್ 2017 (16:05 IST)

Widgets Magazine

ಕುಲಗೆಟ್ಟ ಸರಕಾರ ಬದಲಿಸಲು ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಕೇಂದ್ರ ಸರಕಾರ 1 ಲಕ್ಷ 30 ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಿದೆ. ಆದರೆ, ಕೇಂದ್ರದಿಂದ ಬಿಡುಗಡೆಯಾದ ಹಣ ಜನರಿಗೆ ತಲುಪುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಪಕ್ಷ ಲೂಟಿ ಹೊಡೆಯುವುದರಲ್ಲಿ ನಿರತವಾಗಿದೆ.ಪರಿವರ್ತನಾ ಯಾತ್ರೆಯಿಂದ ಸರಕಾರ ಬದಲಿಸಲು ಸಾಧ್ಯವಿಲ್ಲ. ಆದರೆ, ಭ್ರಷ್ಟ ಸರಕಾರವನ್ನು ಕಿತ್ತೊಗೆದು ಪಾರದರ್ಶಕ ಸರಕಾರವನ್ನು ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಬಿಜೆಪಿಯೊಂದಿಗೆ ಕೈಜೋಡಿಸಿ ರಾಜ್ಯದ ಅಭಿವೃದ್ಧಿಗೆ ಸಹಕರಿಸಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪರಿವರ್ತನಾ ಯಾತ್ರೆಗೆ ರಸ್ತೆಯ ಮೇಲೆ ನಿಂತು ಜನರನ್ನು ಕರೆದ ಕೇಂದ್ರ ಸಚಿವ

ಬೆಂಗಳೂರು: ನವ ಕರ್ನಾಟಕ ಪರಿವರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಖಾಲಿ ಇದ್ದ ಖುರ್ಚಿಗಳನ್ನು ಕಂಡ ...

news

ಪಾಕಿಸ್ತಾನ್ ಜಿಂದಾಬಾದ್ ಅನ್ನೋ ದೇಶದ್ರೋಹಿಗಳನ್ನ ಸುಮ್ಮನೆ ಬಿಡಲ್ಲ: ಈಶ್ವರಪ್ಪ

ಬೆಂಗಳೂರು: ನರೇಂದ್ರ ಮೋದಿ ಸೂರ್ಯ ಇದ್ದಂತೆ. ಕಾಂಗ್ರೆಸ್ ಕಚೇರಿಯಲ್ಲಿ ಕುಳಿತು ಉಗಿದ್ರೆ ಸೂರ್ಯನಿಗೆ ...

news

ಟಿಪ್ಪು ಜಯಂತಿಗಿರುವ ಉತ್ಸಾಹ ರಾಜ್ಯೋತ್ಸವ ಆಚರಣೆಗಿಲ್ಲ: ಅಮಿತ್ ಷಾ ಲೇವಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ರಾಜ್ಯೋತ್ಸವ ಆಚರಿಸುವ ಉತ್ಸಾಹ ಇರಲಿಲ್ಲ. ಏಕೆಂದರೆ ಅವರು ...

news

ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ರಾಷ್ಟ್ರದಲ್ಲಿಯೇ ಮೊದಲು: ಯಡಿಯೂರಪ್ಪ

ಬೆಂಗಳೂರು: ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಸಿದ್ದರಾಮಯ್ಯ ಸರ್ಕಾರ ಎಂದು ಯಡಿಯೂರಪ್ಪ ರಾಜ್ಯ ...

Widgets Magazine Widgets Magazine Widgets Magazine