ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾ , ಸಿಎಂ ಭೇಟಿ ಇನ್ನೂ ಫೈನಲ್ ಆಗದ ಹಿನ್ನಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವುದು ಅನುಮಾನ ಎನ್ನಲಾಗಿದೆ.