ಇವತ್ತು ಹುಬ್ಬಳ್ಳಿಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ ಇದೆ .ಈ ಸಂದರ್ಭದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದೇವೆ.ಪ್ರಾಥಮಿಕ ಹಂತದಲ್ಲೇ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ