ದೇಶವನ್ನು ಬಿಜೆಪಿ ಆಳುತ್ತಿರುವುದು ದುರದೃಷ್ಟಕರ ಸಂಗತಿ: ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ, ಗುರುವಾರ, 10 ಆಗಸ್ಟ್ 2017 (17:46 IST)

Widgets Magazine

ರಾಜ್ಯ ಬಿಜೆಪಿ ನಾಯಕರ ಜಗಳ ಬಿಡಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬರ್ತಿದ್ದಾರೆ ಎಂದು ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದ್ದಾರೆ.
 
ರಾಜ್ಯದ ಸಮಸ್ಯೆಗಳಿಗೆ ಬಿಜೆಪಿ ಸಂಸದರು ಸ್ಪಂದಿಸಿಲ್ಲ. ಬಿಜೆಪಿಗೆ ಜನತೆಯ ಬಗ್ಗೆ ಕಾಳಜಿಯಿಲ್ಲವಾದ್ದರಿಂದ ಜನರ ಮತ ಕೇಳುವ ನೈತಿಕತೆಯಿಲ್ಲ. ದೇಶವನ್ನು ಬಿಜೆಪಿ ಆಳುತ್ತಿರುವುದು ದುರದೃಷ್ಟಕರ ಸಂಗತಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್‌ನ ಯಾವೊಬ್ಬ ಶಾಸಕನು ಜೈಲಿಗೆ ಹೋಗಿಲ್ಲ. ಕಾಂಗ್ರೆಸ್‌ನ ಯಾವೊಬ್ಬ ಶಾಸಕನು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿಗೆ ರಾಜ್ಯದಲ್ಲಿ ಅಸ್ತಿತ್ವವೇ ಇಲ್ಲ ಎಂದು ವ್ಯಂಗ್ಯವಾಡಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪರ ಸರಕಾರವಾಗಿದ್ದು, ಮುಂದಿನ ಬಾರಿಯೂ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಐಟಿ ದಾಳಿಯನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದೆ: ಸಿಎಂ ಕಿಡಿ

ಮೈಸೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಗೆ ಹೆದರೋದಿಲ್ಲ. ಅನಗತ್ಯವಾಗಿ ಐಟಿ ದಾಳಿಯನ್ನೇ ...

news

ವಿಚಿತ್ರ ಆದ್ರೂ ಸತ್ಯ: ದಿನದಲ್ಲಿ ಸರಕಾರಿ ಶಾಲೆ, ರಾತ್ರಿ ಡಾನ್ಸ್ ಬಾರ್

ಲಕ್ನೋ: ಗ್ರಾಮ ಪಂಚಾಯತಿಯ ಮುಖ್ಯಸ್ಥನ ಪುತ್ರನ ಜನ್ಮದಿನಾಚರಣೆಗಾಗಿ ಸರಕಾರಿ ಶಾಲೆಯಲ್ಲಿ ಯುವತಿಯರ ಅಶ್ಲೀಲ ...

news

ಉಗ್ರ ಹಫೀಜ್‌ ಸಯೀದ್‌ ವಿರುದ್ಧ ಕ್ರಮಕ್ಕೆ ಸಾವಿರ ಮುಸ್ಲಿಂ ಮೌಲ್ವಿಗಳ ಒತ್ತಾಯ

ಮುಂಬೈ: ಭಾರತದ ವಿರುದ್ಧ ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವ ಜಮಾತ್ ಉದ್ ದಾವಾ ಮುಖ್ಯಸ್ಥ, ಮುಂಬೈ ಉಗ್ರರ ...

news

ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ನವದೆಹಲಿಯಲ್ಲಿ ಪ್ರಧಾನಿ ...

Widgets Magazine