ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.