ಅಮಿತ್ ಶಾ ಅವರಿಗೆ ಭರ್ಜರಿ ಸ್ವಾಗತ ನೀಡಿದ ರಾಜ್ಯ ನಾಯಕರು- ಶ್ರೀನಿವಾಸ ಪ್ರಸಾದ ಗೈರು

ಬೆಂಗಳೂರು, ಭಾನುವಾರ, 31 ಡಿಸೆಂಬರ್ 2017 (16:51 IST)

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿಳಿದಿದ್ದು, ರಾಜ್ಯ ಬಿಜೆಪಿ ನಾಯಕರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.
 
ಅಮಿತ್ ಶಾ ಆಗಮನಕ್ಕಾಗಿ ಕಾದು ಕುಳಿತಿದ್ದ ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಮೈಸೂರು ಪೇಟಾ, ಹೂವಿನ ಮಾಲೆ ಹಾಕಿ ಸ್ವಾಗತಿಸಿದ್ದಾರೆ. 
 
ಬೆಳಿಗ್ಗೆ ಬರಬೇಕಾಗಿದ್ದ ಅಮಿತ್ ಶಾ ಅವರು ದೆಹಲಿಯಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆ ಮಧ್ಯಾಹ್ನ ಬಂದಿದ್ದಾರೆ.
 
ನಂತರ ಯಲಹಂಕದ ರೇಸಾರ್ಟನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಗೆ ಮಾಜಿ ಸಚಿವ ಶ್ರೀನಿವಾಸ ಪ್ರಸಾದ ಗೈರು ಹಾಜರಿ ಆಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗೋಮಾಂಸ ಸಾಗಿಸುಯತ್ತಿದ್ದ ವ್ಯಕ್ತಿಗೆ ಧರ್ಮದೇಟು

ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಬೆಳಗಾವಿ ...

news

ಕರ್ನಾಟಕದ ಚುನಾವಣೆಗೆ ಯೋಗಿ ಆದಿತ್ಯನಾಥ್ ಸ್ಟಾರ್ ಪ್ರಚಾರಕ?

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಟಾರ್ ಪ್ರಚಾರಕರನ್ನಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ...

news

ತ್ರಿವಳಿ ತಲಾಕ್‌ನಿಂದ ಮುಕ್ತಿ ಪಡೆದ ಮುಸ್ಲಿಂ ಮಹಿಳೆಯರು ಎಂದು ಪ್ರಧಾನಿ ಬಣ್ಣನೆ

ಲೋಕಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ ಮಸೂದೆ ಮಂಡನೆ ಬಗ್ಗೆ ಮಾತನಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ...

news

ಹೊಸವರ್ಷಾಚರಣೆಗೆ ಅಗತ್ಯ ಭದ್ರತೆ– ರಾಮಲಿಂಗಾರೆಡ್ಡಿ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ...

Widgets Magazine