ಅಮಿತ್ ಶಾ ಆಗಮನದ ಹಿನ್ನೆಲೆ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ

ಬೆಂಗಳೂರು, ಸೋಮವಾರ, 8 ಜನವರಿ 2018 (22:40 IST)

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದೊಳಗೆ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.

ಅಮಿತ್ ಶಾ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆಜನವರಿ 28ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವುದರಿಂದ ಸಮಾರಂಭದ ಪೂರ್ವಸಿದ್ದತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಬುಧವಾರ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

12 ವರ್ಷದ ಮಗಳ ಮೇಲೆ 5 ವರ್ಷಗಳಿಂದ ತಂದೆಯಿಂದ ನಿರಂತರ ಅತ್ಯಾಚಾರ

5 ವರ್ಷಗಳ ಕಾಲ ತಂದೆಯೇ 12 ವರ್ಷದ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ...

news

ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಯ ಸ್ನೇಹಿತನಿಂದ ವಿಡಿಯೋ ಚಿತ್ರೀಕರಣ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ಅತ್ಯಾಚಾರದ ವಿಡಿಯೋವನ್ನು ಸ್ನೇಹಿತನಿಂದ ಚಿತ್ರೀಕರಿಸಿರುವ ಘಟನೆ ...

news

ಗೋಹತ್ಯೆ ಮಾತ್ರವಲ್ಲ ಎಲ್ಲ ಪ್ರಾಣಿಗಳ ಹತ್ಯೆ ನಿಷೇಧಿಸಲಿ- ರೆಡ್ಡಿ

ಗೋ ಹತ್ಯೆ ಮಾತ್ರವಲ್ಲ, ದೇಶದಲ್ಲಿರುವ ಎಲ್ಲ ಪ್ರಾಣಿಗಳ ಹತ್ಯೆ ಮಾಡುವುದು ನಿಷೇಧ ಮಾಡಲಿ ಎಂದು ಗೃಹ ಸಚಿವ ...

news

ದೀಪಕ್ ಕೊಲೆಗೆ 50ಲಕ್ಷ ಸುಪಾರಿ- ಆರ್.ಅಶೋಕ್

ಮಂಗಳೂರಲ್ಲಿ ಕೊಲೆಯಾದ ದೀಪಕ್ ರಾವ್ ಹತ್ಯೆಗೆ 50 ಲಕ್ಷ ರೂಪಾಯಿ ಸುಪಾರ ನೀಡಲಾಗಿದೆ ಎಂದು ಮಾಜಿ ಉಪ ...

Widgets Magazine
Widgets Magazine