ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆಬ್ರುವರಿ 18ರಿಂದ 20ರವರೆಗೆ ಮೂರು ದಿನಗಳ ಕಾಲ ಕರವಾಳಿ ಜಿಲ್ಲೆಗಳ ಪ್ರವಾಸ ಹಮ್ಮಿಕೊಂಡಿದ್ದಾರೆ.