ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ನೀವ್ಯಾರ್ರಿ ನಮಗೆ ಲೆಕ್ಕ ಕೇಳೋಕೆ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.